ಬೆಂಗಳೂರು : ಓಲ್ಡ್ ಮದ್ರಾಸ್ ರಸ್ತೆಯ ಮೇಡಹಳ್ಳಿ ಬ್ರಿಡ್ಜ್ ಮೇಲೆ ಅಪಘಾತ ; ಮೂವರ ಸಾವು
Gadagvani News0
ಮೇಡಹಳ್ಳಿಯ ಫ್ಲೈಓವರ್ ಮೇಲೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಸರಕು ಸಾಗಣೆ ಆಟೋವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಈಚರ್ ವಾಹನಕ್ಕೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣವಾಗಿದೆ.
Post a Comment