⚡ಟ್ರೆಂಡಿಂಗ್ಸ್

ಹಳ್ಳಿಕೆರೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಅವರು ಭೇಟಿ

ಅಂಗನವಾಡಿ ಕೇಂದ್ರಕ್ಕೆ ಭೇಟಿ, ಸೌಲಭ್ಯಗಳ ಪರಿಶೀಲನೆ

ಹಳ್ಳಿಕೆರೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಅವರು ಭೇಟಿ ನೀಡಿ, ಕೇಂದ್ರದ ಕಾರ್ಯವೈಖರಿ ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಉಪವಿಭಾಗಧಿಕಾರಿ ಗಂಗಪ್ಪ ಎಂ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು ಊರಿನ ಹಿರಿಯರು ಉಪಸ್ಥಿತರಿದ್ದರು.

Post a Comment

أحدث أقدم
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...